ಸಿಎಂ ಸಿದ್ದರಾಮಯ್ಯ ಬಳಿಕ ಭವಿಷ್ಯದ ನಾಯಕ ಸತೀಶ್ ಜಾರಕಿಹೊಳಿ : ಶಾಸಕ ಎಚ್.ಡಿ ತಮ್ಮಯ್ಯ ಹೇಳಿಕೆ

ಚಿಕ್ಕಮಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯ ಸಿಎಂ ಬದಲಾವಣೆ ಕುರಿತು ಕೂಗು ಕೇಳಿ ಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ನಂತರ ಮತ್ತೊಬ್ಬ ಭವಿಷ್ಯದ ನಾಯಕ ಅಂದರೆ ಸತೀಶ್ ಜಾರಕಿಹೊಳಿ ಎಂದು ಪರೋಕ್ಷವಾಗಿ ಸತೀಶ್ ಮುಂದಿನ ಸಿಎಂ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು. ಚಿಕ್ಕಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಯವರು ಸರಳ ಸಜ್ಜನ ರಾಜಕಾರಣಿ. ಸಿಎಂ ಸಿದ್ದರಾಮಯ್ಯ ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ … Continue reading ಸಿಎಂ ಸಿದ್ದರಾಮಯ್ಯ ಬಳಿಕ ಭವಿಷ್ಯದ ನಾಯಕ ಸತೀಶ್ ಜಾರಕಿಹೊಳಿ : ಶಾಸಕ ಎಚ್.ಡಿ ತಮ್ಮಯ್ಯ ಹೇಳಿಕೆ