BREAKING : ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ : ತನಿಖೆಯಲ್ಲಿ ಬಯಲು

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಭಂದಪಟ್ಟಂತೆ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ ಆಗಿರೋದು ತನಿಖೆಯಲ್ಲಿ ಬಯಲಾಗಿದೆ. ಹೌದು ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗೆ ಗುಂಡೇಟು ತಗುಲಿದ್ದು ಬಯಲಾಗಿದೆ. ಇದೀಗ ಗುರುಚರಣ್ ಸಿಂಗ್ ನನ್ನ ಪೊಲೀಸದು ಅರೆಸ್ಟ್ … Continue reading BREAKING : ಸತೀಶ್ ರೆಡ್ಡಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಗನ್ ನಿಂದಲೇ ಬುಲೆಟ್ ಫೈರ್ : ತನಿಖೆಯಲ್ಲಿ ಬಯಲು