ಬೆಂಗಳೂರು : ಸೌದಿ ಬಸ್ ದುರಂತದಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ ಎಂದು ಇದೀಗ ಮಾಹಿತಿ ತಿಳಿದು ಬಂದಿದೆ. ಬೀದರ್ ಮೂಲದ ಮಹಿಳೆ ರಹಮತ್ ಸಾವನಪ್ಪಿದ್ದಾರೆ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ.
ರಹಮತ್ ಹೈದರಾಬಾದ್ ಮೂಲಕ ಸೌದಿಗೆ ತೆರಳಿದ್ದರು ಸೌದಿಯಿಂದ ತೆರಳುವಾಗ ಈ ಒಂದು ದುರಂತ ಸಂಭವಿಸಿದ್ದು ಸಾವನಪ್ಪಿದ್ದಾರೆ. ಸೌದಿ ಬಸ್ ದುರತದಲ್ಲಿ ಒಟ್ಟು 45 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನಪ್ಪಿದ್ದಾರೆ. ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಈ ಒಂದು ದುರಂತ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಅಬ್ದುಲ್ ಒಬ್ರು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.








