BREAKING : ಸಾವರ್ಕರ್ ಮಾನನಷ್ಟ ಮೊಕದ್ದಮೆ ಕೇಸ್ : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್, ಕೋರ್ಟ್’ನಿಂದ ಜಾಮೀನು

ಮುಂಬೈ : 2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹಿಂದುತ್ವ ಸಿದ್ಧಾಂತವಾದಿ ವೀರ ಸಾವರ್ಕರ್ ಅವರ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಸಧ್ಯ ಮಹಾರಾಷ್ಟ್ರದ ನಾಸಿಕ್ ನಗರದ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿದ್ದು, ಗುರುವಾರ ಅವರಿಗೆ ಜಾಮೀನು ನೀಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆರ್ ಸಿ ನರ್ವಾಡಿಯಾ ಅವರ ಮುಂದೆ ವೀಡಿಯೊ ಲಿಂಕ್ ಮೂಲಕ ಹಾಜರಾಗಿ, ತಾವು … Continue reading BREAKING : ಸಾವರ್ಕರ್ ಮಾನನಷ್ಟ ಮೊಕದ್ದಮೆ ಕೇಸ್ : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್, ಕೋರ್ಟ್’ನಿಂದ ಜಾಮೀನು