BREAKING : SBI ‘ಕ್ಲರ್ಕ್ ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ ಹುದ್ದೆಗೆ 2025ರ SBI ಕ್ಲರ್ಕ್ ಪ್ರಿಲಿಮ್ಸ್ ಫಲಿತಾಂಶವನ್ನ ಬಿಡುಗಡೆ ಮಾಡಿದೆ. ಪ್ರಾಥಮಿಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ಅರ್ಹತಾ ಸ್ಥಿತಿಯನ್ನ ಆನ್‌ಲೈನ್‌’ನಲ್ಲಿ ಪರಿಶೀಲಿಸಬಹುದು. ಫಲಿತಾಂಶಗಳು ಅಧಿಕೃತ SBI ಕೆರಿಯರ್ಸ್ ಪೋರ್ಟಲ್ – sbi.co.in ನಲ್ಲಿ ಲಭ್ಯವಿದೆ. ಹಿಂದಿನ ಸೆಷನ್‌’ಗಳಂತೆ, ಫಲಿತಾಂಶಗಳನ್ನ PDF ಸ್ವರೂಪದಲ್ಲಿ ಬಿಡುಗಡೆ ಮಾಡಲಾಗಿದೆ, ಮುಂದಿನ ಹಂತದ ನೇಮಕಾತಿಗೆ, ಅಂದರೆ ಮುಖ್ಯ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ಪಟ್ಟಿ … Continue reading BREAKING : SBI ‘ಕ್ಲರ್ಕ್ ಪ್ರಿಲಿಮ್ಸ್’ ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್ ಇಲ್ಲಿದೆ!