BREAKING : ‘SBI’ ‘PNB’ ಬ್ಯಾಂಕ್‌ ಖಾತೆ ಮುಚ್ಚುವ ನಿರ್ಧಾರಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ

ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ (PNB) ನೊಂದಿಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಬ್ಯಾಂಕಿನ ಮ್ಯಾನೇಜರ್ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾತೆ ಮುಚ್ಚಲು ತಾತ್ಕಾಲಿಕ ತಡೆ ನೀಡಿದೆ. ಇಂದು ಸಿಎಂ ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. … Continue reading BREAKING : ‘SBI’ ‘PNB’ ಬ್ಯಾಂಕ್‌ ಖಾತೆ ಮುಚ್ಚುವ ನಿರ್ಧಾರಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ