ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಸೋಮವಾರ ಪುನರಾರಂಭಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ನ್ಯಾಯಪೀಠವು ಏಪ್ರಿಲ್ 29 ರಂದು ಈ ವಿಷಯದ ವಿಚಾರಣೆಯನ್ನ ಪುನರಾರಂಭಿಸಿತು. ಆರಂಭದಲ್ಲಿ, ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನ ನ್ಯಾಯಪೀಠವು ಜಾಮೀನಿಗಾಗಿ ನ್ಯಾಯಾಲಯಕ್ಕೆ ಏಕೆ ಹೋಗಲಿಲ್ಲ ಎಂದು ಕೇಳಿತು. ಸೆಕ್ಷನ್ … Continue reading BREAKING : ‘ED’ ಬಂಧನ ಪ್ರಶ್ನಿಸಿ ‘ಅರವಿಂದ್ ಕೇಜ್ರಿವಾಲ್’ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂಕೋರ್ಟ್
Copy and paste this URL into your WordPress site to embed
Copy and paste this code into your site to embed