BREAKING : ಬೆಂಗಳೂರು ಅರಮನೆ ಜಾಗಕ್ಕೆ ‘TDR’ ನೀಡುವ ಕುರಿತು ಅರ್ಜಿ : ಮಾ.20ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಮೈಸೂರು ರಾಜಮನೆತನ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.ವಿಚಾರಣೆ ಬಳಿಕ ನ್ಯಾ.ಸುಂದರೇಶ್ ಹಾಗು ನ್ಯಾ ಅರವಿಂದ್ ಕುಮಾರ್ ನೇತೃತ್ವದ ಪೀಠವು ಒಂದು ವಾರಗಳಿಗೆ ಟಿಡಿಆರ್ ಪಾವತಿಸಬೇಕು ಎಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿತು ಈ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ರಾಜಮನೆತನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ನ್ಯಾ.ಸುಂದರೇಶ್ ಹಾಗು ನ್ಯಾ ಅರವಿಂದ್ ಕುಮಾರ್ … Continue reading BREAKING : ಬೆಂಗಳೂರು ಅರಮನೆ ಜಾಗಕ್ಕೆ ‘TDR’ ನೀಡುವ ಕುರಿತು ಅರ್ಜಿ : ಮಾ.20ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್