BREAKING : ‘ಬಾರ್ ಅಸೋಸಿಯೇಷನ್’ಗಳಲ್ಲಿ 3ನೇ ಒಂದು ಭಾಗದಷ್ಟು ‘ಮಹಿಳಾ ಕೋಟಾ’ ಜಾರಿಗೆ ಸುಪ್ರೀಂಕೋರ್ಟ್ ಆದೇಶ
ನವದೆಹಲಿ : ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ. ಮೇ 16 ರಂದು ನಡೆಯಲಿರುವ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಇದರಲ್ಲಿ ಎಸ್ಸಿಬಿಎಯಲ್ಲಿ ಮೂರನೇ ಒಂದು ಭಾಗದಷ್ಟು ಮಹಿಳಾ ಮೀಸಲಾತಿಯನ್ನ ಜಾರಿಗೆ ತರಲು ಆದೇಶಿಸಲಾಗಿದೆ. ಈ ಚುನಾವಣೆಯಲ್ಲಿ ಖಜಾಂಚಿ ಸ್ಥಾನವನ್ನು ಮಹಿಳೆಯರಿಗೆ ಕಾಯ್ದಿರಿಸುವ ಆದೇಶವೂ ಇದೆ. ಬಿ.ಡಿ.ಕೌಶಿಕ್ ಪ್ರಕರಣದಲ್ಲಿ ನ್ಯಾಯಾಲಯದ ಹಳೆಯ ತೀರ್ಪನ್ನು ಸ್ಪಷ್ಟಪಡಿಸುವಾಗ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ … Continue reading BREAKING : ‘ಬಾರ್ ಅಸೋಸಿಯೇಷನ್’ಗಳಲ್ಲಿ 3ನೇ ಒಂದು ಭಾಗದಷ್ಟು ‘ಮಹಿಳಾ ಕೋಟಾ’ ಜಾರಿಗೆ ಸುಪ್ರೀಂಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed