BREAKING : ‘CAA’ ತಡೆಗೆ ಸುಪ್ರೀಂಕೋರ್ಟ್ ನಕಾರ, 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ, 2019 (CAA) ಮತ್ತು ಪೌರತ್ವ (ತಿದ್ದುಪಡಿ) ನಿಯಮಗಳು, 2024 ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನ ಸುಪ್ರೀಂ ಕೋರ್ಟ್ ಏಪ್ರಿಲ್ 9ಕ್ಕೆ ಮುಂದೂಡಿದೆ. ಇನ್ನು ಈ ಕುಸೂಚನೆರಿತು 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ.ಪರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ನ್ಯಾಯಪೀಠವು ವಿಚಾರಣೆಯನ್ನ ಏಪ್ರಿಲ್ 9ರಂದು ಪಟ್ಟಿ ಮಾಡುವಂತೆ ನಿರ್ದೇಶನ ನೀಡಿತು. ಅಲ್ಲಿಯವರೆಗೆ ಪೌರತ್ವ ನೀಡುವುದನ್ನ ತಡೆಹಿಡಿಯುವ ಯಾವುದೇ ಮಧ್ಯಂತರ ಆದೇಶವನ್ನ … Continue reading BREAKING : ‘CAA’ ತಡೆಗೆ ಸುಪ್ರೀಂಕೋರ್ಟ್ ನಕಾರ, 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚನೆ