ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ಹಾಗೂ ತೇಜಸ್ವಿ ಯಾದವ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಂದು ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ಅವೆನ್ಯೂ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ಹಾಗೂ ತೇಜಸ್ವಿ ಯಾದವ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.