BREAKING : ವಿಜಯಪುರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಾಲಾ ‘HM’ ಶವವಾಗಿ ಪತ್ತೆ!

ವಿಜಯಪುರ : ಶಾಲೆಯ ಸ್ಟಾಕ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಾಲಾ ಹೆಡ್ ಮಾಸ್ಟರ್ ಶವ ಪತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಾಗೂರು ಎಂಬಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಸಿಎಸ್ ಹಡಪದ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿ ಎಸ್ ಹಡಪದ ಅವರು ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿ ಎಸ್ ಹಡಪದ … Continue reading BREAKING : ವಿಜಯಪುರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಾಲಾ ‘HM’ ಶವವಾಗಿ ಪತ್ತೆ!