BREAKING : ಬೆಂಗಳೂರಿನಲ್ಲಿ ನಿಲ್ಲದ ವರುಣಾರ್ಭಟ : ನಾಳೆ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರೂ : ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾದ ಮಳೆ ಸುರಿಯುತ್ತಿರುವದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಕೂಡ ಪರದಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಶಾಲಾ ಮತ್ತು ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಹೌದು ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ಹೋಗಲು ಪರದಾಡುತ್ತಿದ್ದಾರೆ.ಅಲ್ಲದೆ ಹಲವಡೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಸ್ತೆಗಳು ಕೆರೆಗಳಂತೆ ನೀರು ತುಂಬಿಕೊಂಡಿವೆ . ಹಾಗಾಗಿ ಜಿಲ್ಲಾಧಿಕಾರಿ … Continue reading BREAKING : ಬೆಂಗಳೂರಿನಲ್ಲಿ ನಿಲ್ಲದ ವರುಣಾರ್ಭಟ : ನಾಳೆ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!