BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ ಬಲಿಯಾಗುತ್ತಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಐಪಿಸಿ ಸೆಕ್ಷನ್ 498ಎ ಅಡಿಯಲ್ಲಿ ನೆರೆಹೊರೆಯವರ ಮೇಲೆ ದೂರು ದಾಖಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಕುಟುಂಬ ಸದಸ್ಯರಲ್ಲದವರನ್ನು ಈ ಕಾಯ್ದೆಯಡಿ ಸೇರಿಸಲು ಸಾಧ್ಯವಿಲ್ಲ ಎಂದಿದೆ. ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ … Continue reading BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು