BREAKING : ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಕಿಶ್ತ್ವಾರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಪ್ರದೇಶದ ಬಳಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ಸಿಕ್ಕಿತ್ತು. ಭಾರತೀಯ ಸೇನೆಯ 16 ಕಾರ್ಪ್ಸ್ ಪ್ರಕಾರ, ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲು ಪಡೆಗಳು ‘ಆಪರೇಷನ್ ಟ್ರಾಶಿ-I’ ಎಂಬ ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. “ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ನಡೆಯುತ್ತಿರುವ ಜಂಟಿ ಭಯೋತ್ಪಾದನಾ ನಿಗ್ರಹ … Continue reading BREAKING : ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ