BREAKING : ಮಾಜಿ ಉಪಪ್ರಧಾನಿ ‘L.K ಅಡ್ವಾಣಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
ನವದೆಹಲಿ : ಕಳೆದ ರಾತ್ರಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರನ್ನ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮುನ್ನ, ಆಸ್ಪತ್ರೆಯ ಮೂಲಗಳು ಬಿಜೆಪಿ ಹಿರಿಯ ನಾಯಕನ ಆರೋಗ್ಯ ಸ್ಥಿರವಾಗಿದೆ ಮತ್ತು ತಜ್ಞರ ತಂಡದಿಂದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ತಿಳಿಸಿವೆ. 96 ವರ್ಷದ ಮಾಜಿ ಉಪ ಪ್ರಧಾನಿಯನ್ನು ಬುಧವಾರ ರಾತ್ರಿ 10.30ರ ಸುಮಾರಿಗೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್)ನ ಹಳೆಯ ಖಾಸಗಿ ವಾರ್ಡ್ಗೆ ದಾಖಲಿಸಲಾಯಿತು. … Continue reading BREAKING : ಮಾಜಿ ಉಪಪ್ರಧಾನಿ ‘L.K ಅಡ್ವಾಣಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
Copy and paste this URL into your WordPress site to embed
Copy and paste this code into your site to embed