BREAKING : ಬಿಜೆಪಿ ಹಿರಿಯ ನಾಯಕ ‘L.K ಅಡ್ವಾಣಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನ ಗುರುವಾರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಅವ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. #WATCH | Delhi: Veteran BJP leader Lal Krishna Advani discharged from Apollo Hospital. He was admitted to the Hospital under the observation of Dr Vinit Suri at 9 pm last night pic.twitter.com/ngVugQnxDB … Continue reading BREAKING : ಬಿಜೆಪಿ ಹಿರಿಯ ನಾಯಕ ‘L.K ಅಡ್ವಾಣಿ’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್