Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಗತ್ತಿಗೆ ಅಮೆರಿಕದ ಅಣ್ವಸ್ತ್ರ ಎಚ್ಚರಿಕೆ: ಇರಾನ್ ಯುದ್ಧದ ನಡುವೆಯೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಟ್ರಂಪ್ ಸರ್ಕಾರ!

05/03/2026 12:21 PM

BIG NEWS : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ : ಗೃಹ ಸಚಿವ ಪರಮೇಶ್ವರ್

05/03/2026 12:16 PM

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಾಮಾನ್ಯ ಕಾರ್ಯಕರ್ತರಿಗೆ ಲಕ್; ದಿಗ್ಗಜರನ್ನು ಬದಿಗೊತ್ತಿ ಹೊಸಬರಿಗೆ ಮಣೆ!

05/03/2026 11:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away
KARNATAKA

BREAKING : ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ `ಪಿ.ರಾಮಯ್ಯ’ ನಿಧನ | P. Ramaiah passes away

By kannadanewsnow5711/02/2026 6:39 AM

ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.’ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು.

ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು.ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದ ಸದಸ್ಯರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.

'ದಿ ಹಿಂದೂ' ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ,… pic.twitter.com/LIT03xDZ3r

— Siddaramaiah (@siddaramaiah) February 10, 2026

BREAKING: Senior Journalist former Vidhan Parishad member `P.Ramaiah' passes away | P. Ramaiah passes away
Share. Facebook Twitter LinkedIn WhatsApp Email

Related Posts

BIG NEWS : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ : ಗೃಹ ಸಚಿವ ಪರಮೇಶ್ವರ್

05/03/2026 12:16 PM1 Min Read

ಕರ್ನಾಟಕದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ’ಗೆ ಈ ವಿದ್ಯಾರ್ಹತೆ, ಮಾನದಂಡ ಕಡ್ಡಾಯ !

05/03/2026 11:55 AM3 Mins Read

ಗದಗದಲ್ಲಿ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 8 ಜನರಿಗೆ ಗಾಯ!

05/03/2026 11:30 AM1 Min Read
Recent News

ಜಗತ್ತಿಗೆ ಅಮೆರಿಕದ ಅಣ್ವಸ್ತ್ರ ಎಚ್ಚರಿಕೆ: ಇರಾನ್ ಯುದ್ಧದ ನಡುವೆಯೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಟ್ರಂಪ್ ಸರ್ಕಾರ!

05/03/2026 12:21 PM

BIG NEWS : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ : ಗೃಹ ಸಚಿವ ಪರಮೇಶ್ವರ್

05/03/2026 12:16 PM

ಕಾಂಗ್ರೆಸ್ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಾಮಾನ್ಯ ಕಾರ್ಯಕರ್ತರಿಗೆ ಲಕ್; ದಿಗ್ಗಜರನ್ನು ಬದಿಗೊತ್ತಿ ಹೊಸಬರಿಗೆ ಮಣೆ!

05/03/2026 11:58 AM

ಕರ್ನಾಟಕದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ’ಗೆ ಈ ವಿದ್ಯಾರ್ಹತೆ, ಮಾನದಂಡ ಕಡ್ಡಾಯ !

05/03/2026 11:55 AM
State News
KARNATAKA

BIG NEWS : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ : ಗೃಹ ಸಚಿವ ಪರಮೇಶ್ವರ್

By kannadanewsnow0505/03/2026 12:16 PM KARNATAKA 1 Min Read

ಬೆಂಗಳೂರು : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.…

ಕರ್ನಾಟಕದಲ್ಲಿ `ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ’ಗೆ ಈ ವಿದ್ಯಾರ್ಹತೆ, ಮಾನದಂಡ ಕಡ್ಡಾಯ !

05/03/2026 11:55 AM

ಗದಗದಲ್ಲಿ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು, 8 ಜನರಿಗೆ ಗಾಯ!

05/03/2026 11:30 AM

ರಾಜ್ಯದಲ್ಲಿ ಅಮಾನವೀಯ ಘಟನೆ : ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ, ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ!

05/03/2026 11:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.