Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET UG 2026: ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ; ಜೂನ್ 22ರವರೆಗೆ ಅವಕಾಶ

ಇಸ್ರೋ ಮಹತ್ವದ ಆವಿಷ್ಕಾರ: ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಅಡಿಯಲ್ಲಿ ಅಡಗಿದೆ ಮಂಜುಗಡ್ಡೆಯ ನಿಕ್ಷೇಪ!

ಟ್ವಿಶಾ ಶರ್ಮಾ ಸಾವು ಪ್ರಕರಣ: ಗಿರಿಬಾಲಾ ಸಿಂಗ್‌ಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನ : CM ಸಿದ್ದರಾಮಯ್ಯ ಸಂತಾಪ.!
KARNATAKA

BREAKING : ರಾಜ್ಯದ ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನ : CM ಸಿದ್ದರಾಮಯ್ಯ ಸಂತಾಪ.!

By kannadanewsnow57

ಬೆಂಗಳೂರು : ರಾಜ್ಯದ ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಾಡಿನ ಹಿರಿಯ ಪತ್ರಕರ್ತ, ಪತ್ರಿಕಾ ವಲಯದಲ್ಲಿ ‘ಬ್ರದರ್’ ಎಂದೇ ಕರೆಯಲ್ಪಡುತ್ತಿದ್ದ ಗಾಂಧಿವಾದಿ ಹೋರಾಟಗಾರರೂ ಆದ ಕೆ.ವಿ.ಶ್ರೀನಿವಾಸನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.

ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದವರಾದ ಶ್ರೀನಿವಾಸನ್ ಸರಳ ನಡೆ, ನುಡಿ, ಪ್ರಾಮಾಣಿಕತೆ ಮತ್ತು ವೃತ್ತಿ ಬದ್ಧತೆಯಿಂದ ಜನಾನುರಾಗಿಯಾಗಿದ್ದರು. ಸುದೀರ್ಘಕಾಲ ಮಾಧ್ಯಮರಂಗದಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹಲವಾರು ಪತ್ರಕರ್ತರನ್ನು ರೂಪಿಸಿದ ಹಿರಿಮೆ ಅವರದ್ದಾಗಿತ್ತು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಅನಾಥಾಲಯದಲ್ಲಿ ನಾಲ್ಕು ದಶಕಗಳ ಕಾಲ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಾ, ವೃತ್ತಿಜೀವನ ಸಾಗಿಸಿದ್ದು ಅವರ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿ. ಆತ್ಮೀಯರಾಗಿದ್ದ ಶ್ರೀನಿವಾಸನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ನಾಡಿನ ಹಿರಿಯ ಪತ್ರಕರ್ತ, ಪತ್ರಿಕಾ ವಲಯದಲ್ಲಿ 'ಬ್ರದರ್' ಎಂದೇ ಕರೆಯಲ್ಪಡುತ್ತಿದ್ದ ಗಾಂಧಿವಾದಿ ಹೋರಾಟಗಾರರೂ ಆದ ಕೆ.ವಿ.ಶ್ರೀನಿವಾಸನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.

ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದವರಾದ ಶ್ರೀನಿವಾಸನ್ ಸರಳ ನಡೆ, ನುಡಿ, ಪ್ರಾಮಾಣಿಕತೆ ಮತ್ತು ವೃತ್ತಿ ಬದ್ಧತೆಯಿಂದ ಜನಾನುರಾಗಿಯಾಗಿದ್ದರು. ಸುದೀರ್ಘಕಾಲ… pic.twitter.com/ncxLidXnc1

— Siddaramaiah (@siddaramaiah) February 7, 2026

BREAKING : Senior journalist KV Srinivasan passes away : CM Siddaramaiah mourns.!
Share. Facebook Twitter LinkedIn WhatsApp Email

Related Posts

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

1 Min Read

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

2 Mins Read

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

1 Min Read
Recent News

NEET UG 2026: ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ; ಜೂನ್ 22ರವರೆಗೆ ಅವಕಾಶ

ಇಸ್ರೋ ಮಹತ್ವದ ಆವಿಷ್ಕಾರ: ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಅಡಿಯಲ್ಲಿ ಅಡಗಿದೆ ಮಂಜುಗಡ್ಡೆಯ ನಿಕ್ಷೇಪ!

ಟ್ವಿಶಾ ಶರ್ಮಾ ಸಾವು ಪ್ರಕರಣ: ಗಿರಿಬಾಲಾ ಸಿಂಗ್‌ಗೆ ಹಿನ್ನಡೆ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

State News
KARNATAKA

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭ!

By ಸುರೇಶ್‌ KARNATAKA 1 Min Read

ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್…

GOOD NEWS : ವಿದ್ಯಾರ್ಥಿಗಳೇ ಗಮನಿಸಿ : ‘KSRTC’ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ನಾಳೆಯಿಂದ ಆರಂಭ!

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.