Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM

ಪತ್ರಕರ್ತರ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೆಯುಡಬ್ಲ್ಯೂಜೆ ಪ್ರೋತ್ಸಾಹ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

25/04/2026 5:19 PM

ಮಹಿಳೆಯರ ಗಮನಕ್ಕೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ‘ಉಚಿತ ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

25/04/2026 4:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮದುವೆಗೆ ಒಪ್ಪದ ಸೀರಿಯಲ್ ನಟಿ : ಬೆಂಗಳೂರಿನಲ್ಲಿ ಯುವಕ ಸೂಸೈಡ್!
KARNATAKA

BREAKING : ಮದುವೆಗೆ ಒಪ್ಪದ ಸೀರಿಯಲ್ ನಟಿ : ಬೆಂಗಳೂರಿನಲ್ಲಿ ಯುವಕ ಸೂಸೈಡ್!

By kannadanewsnow5702/10/2024 1:33 PM

ಬೆಂಗಳೂರು : ಧಾರವಾಹಿ ನಟಿಯ ವ್ಯಾಮೋಹಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೀರಿಯಲ್ ನಟಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಯುವಕ ಮದನ್ (25) ಎಂಬಾತ ವೀಣಾ ಮದುವೆಗೆ ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೀಣಾ ಹಾಗೂ ಮದನ್ ಸೆಪ್ಟೆಂಬರ್ 1 ರಂದು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆದರೆ ವೀಣಾ ಮದುವೆಗೆ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನ ನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು ಮದುವೆ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿ ನಟಿ ವೀಣಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

BREAKING : ಮದುವೆಗೆ ಒಪ್ಪದ ಸೀರಿಯಲ್ ನಟಿ : ಬೆಂಗಳೂರಿನಲ್ಲಿ ಯುವಕ ಸೂಸೈಡ್! BREAKING: Serial actress refuses to marry man commits suicide in Bengaluru
Share. Facebook Twitter LinkedIn WhatsApp Email

Related Posts

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM3 Mins Read

ಪತ್ರಕರ್ತರ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೆಯುಡಬ್ಲ್ಯೂಜೆ ಪ್ರೋತ್ಸಾಹ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

25/04/2026 5:19 PM2 Mins Read

ಮಹಿಳೆಯರ ಗಮನಕ್ಕೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ‘ಉಚಿತ ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

25/04/2026 4:49 PM1 Min Read
Recent News

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM

ಪತ್ರಕರ್ತರ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೆಯುಡಬ್ಲ್ಯೂಜೆ ಪ್ರೋತ್ಸಾಹ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

25/04/2026 5:19 PM

ಮಹಿಳೆಯರ ಗಮನಕ್ಕೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ‘ಉಚಿತ ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

25/04/2026 4:49 PM

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

25/04/2026 4:44 PM
State News
KARNATAKA

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

By kannadanewsnow0925/04/2026 5:23 PM KARNATAKA 3 Mins Read

‎ಬೆಂಗಳೂರು: ರಾಜ್ಯದಲ್ಲಿ ಯಾವ ಮುಖ್ಯಮಂತ್ರಿಯವರು ಮಾಡಲಾಗದ ಜನಪರ ಕಾರ್ಯಗಳು, ಅಭಿವೃದ್ಧಿ ಕೆಲಸಗಳು ಯಡಿಯೂರಪ್ಪನವರು ಕಾಲದಲ್ಲಿ ಆಗಿದ್ದು, ಹಾಗಾಗಿಯೇ ಯಡಿಯೂರಪ್ಪನವರೀಗ ಯಾವುದೇ…

ಪತ್ರಕರ್ತರ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೆಯುಡಬ್ಲ್ಯೂಜೆ ಪ್ರೋತ್ಸಾಹ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

25/04/2026 5:19 PM

ಮಹಿಳೆಯರ ಗಮನಕ್ಕೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ‘ಉಚಿತ ಬ್ಯೂಟಿ ಪಾರ್ಲರ್’ ತರಬೇತಿಗೆ ಅರ್ಜಿ ಆಹ್ವಾನ

25/04/2026 4:49 PM

ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

25/04/2026 4:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.