BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಸಾವು ಸಂಭವಿಸುತ್ತಿದ್ದು ರಾಜ್ಯ ಸರ್ಕಾರ ಇತ್ತೀಚಿಗೆ ತಾಂತ್ರಿಕ ಸಲಹಾ ಸಮಿತಿ ಒಂದನ್ನು ರಚನೆ ಮಾಡಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವವರ ಕುರಿತು ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ತನಿಖಾ ತಂಡಕ್ಕೆ ಸೂಚನೆ ನೀಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ತಂಡ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.. ಹೌದು ರಾಜ್ಯ ಸರ್ಕಾರಕ್ಕೆ ಇಂದು ಹೃದಯಘಾತದ ವರದಿ ಸಲಿಕೆ ಆಗಿದೆ. ಹಾಸನ ಜಿಲ್ಲೆಯಲ್ಲಿನ ಸರಣಿ ಹೃದಯಾಘಾತದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಮೂರು ಹಂತದ … Continue reading BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ