BREAKING : ಸುಪ್ರೀಂಕೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ : ಕೇತಮಾರನಹಳ್ಳಿ ಒತ್ತುವರಿ ತೆರವು ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ.!

ಬೆಂಗಳೂರು : ಕೇತಮಾರನಹಳ್ಳಿ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಕೇತಮಾರನಹಳ್ಲಿ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಡೀ ಪ್ರಕರಣ ಪ್ರತಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ನ್ಯಾ.ಪಂಕಜ್ ಮಿಥಲ್ ನೇತೃತ್ವದಲ್ಲಿ ನಡೆದ ವಿಚಾರಣೆ ನಡೆದಿದ್ದು, 2014 ರಲ್ಲಿ ಎಂಟು ಸರ್ವೆ ನಂಬರ್ ಗಳ ಒತ್ತುವರಿ ಆರೋಪ ಕೇಳಿಬಂದಿತ್ತು. ತೆರವಿಗೆ ಲೋಕಾಯುಕ್ತ ಅದಿಕಾರಿಗಳು ಸೂಚನೆ ನೀಡಿದ್ದರು. ಲೋಕಾಯುಕ್ತ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಿರಲಿಲ್ಲ.ಅಧಿಕಾರಿಗಳ … Continue reading BREAKING : ಸುಪ್ರೀಂಕೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ : ಕೇತಮಾರನಹಳ್ಳಿ ಒತ್ತುವರಿ ತೆರವು ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ.!