ನವದೆಹಲಿ : ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಲಕನಂದಾ ನದಿಗೆ ಮಿನಿ ಬಸ್ ಬಿದ್ದು ಘೋರ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತಪವಾಗಿದೆ.
ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಟೆಂಪೋ ಟ್ರಾವೆಲರ್ ಅಲಕನಂದಾ ನದಿಗೆ ಬಿದ್ದಿತು. ಅದರಲ್ಲಿ 15-16 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








