BREAKING: ದೆಹಲಿಯಲ್ಲಿ ‘ಕಾರು ಸ್ಫೋಟ’ಕ್ಕೆ 8 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..! 

ನವದೆಹಲಿ: ಹರಿಯಾಣದ ಫರಿದಾಬಾದ್‌ನಿಂದ ಸುಮಾರು 2,900 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡು ದೆಹಲಿಯ ಮೇಲೆ ದಾಳಿ ಮಾಡುವ ಸಂಚು ವಿಫಲವಾದ ದಿನದಂದು, ದೆಹಲಿಯ ಕೆಂಪು ಕೋಟೆಯ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ವಾಹನಗಳು ಮತ್ತು ಅಂಗಡಿಗಳು ಹಾನಿಗೊಳಗಾಗಿವೆ ಎನ್ನಲಾಗಿದೆ. ಕೆಲ ಮಾಧ್ಯಮಗಳ ವರದಿಗಳ ಪ್ರಕಾರ ದೆಹಲಿಯಲ್ಲಿ ಕಾರು ಸ್ಫೋಟಕ್ಕೆ ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದ. ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದ ನಂತರ ಎಂಟು ಶವಗಳನ್ನು ಎಲ್‌ಎನ್‌ಜೆಪಿ … Continue reading BREAKING: ದೆಹಲಿಯಲ್ಲಿ ‘ಕಾರು ಸ್ಫೋಟ’ಕ್ಕೆ 8 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ..!