Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಪಾಕಿಸ್ತಾನದಲ್ಲಿ ಪತ್ತೆ

21/04/2026 2:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿಗ್ಗಾವಿ ವಿಧಾನಸಭೆ ಉಪಚುನಾವಣೆ : ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್!
KARNATAKA

BREAKING : ಶಿಗ್ಗಾವಿ ವಿಧಾನಸಭೆ ಉಪಚುನಾವಣೆ : ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್!

By kannadanewsnow5713/11/2024 12:50 PM

ಬೆಂಗಳೂರು : ಇಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಶಿಗ್ಗಾವಿ ವಿಧಾನಸಭೆ ಉಪಚುನಾವಣೆಗೆ ಭರ್ಜರಿ ಮತದಾನವಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಅವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ಮಾಮ್ಲೆದೇಸಾಯಿ ಮತಗಟ್ಟೆಯಲ್ಲಿ ಯಾಸೀರ್ ಪಠಾಣ್ ಮತದಾನ ಮಾಡಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಈವರೆಗೆ 26.33 ರಷ್ಟು ಮತದಾನವಾಗಿದ್ದು, ಶಿಗ್ಗಾಂವಿ, ಶೇ.27.02ರಷ್ಟು ಮತದಾನ, ಸಂಡೂರು: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.26.01ರಷ್ಟು ಮತದಾನ, ಚೆನ್ನಪಟ್ಟಣ: ಬೆಳಿಗ್ಗೆ 11.30 ಗಂಟೆವರೆಗೆ ಶೇ.25.96ರಷ್ಟು ಮತದಾನವಾಗಿದೆ.

ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆ 9ಗಂಟೆಯವರೆಗಿನ ಶೇಕಡಾವಾರು ಮತದಾನದ ಮಾಹಿತಿ

ಶಿಗ್ಗಾಂವಿ: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.27.02ರಷ್ಟು ಮತದಾನ

ಸಂಡೂರು: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.26.01ರಷ್ಟು ಮತದಾನ

ಚೆನ್ನಪಟ್ಟಣ: ಬೆಳಿಗ್ಗೆ 11.30 ಗಂಟೆವರೆಗೆ ಶೇ.26.33ರಷ್ಟು ಮತದಾನ

BREAKING : ಶಿಗ್ಗಾವಿ ವಿಧಾನಸಭೆ ಉಪಚುನಾವಣೆ : ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್! BREAKING: SHIGGAVI ASSEMBLY BYPOLL: Congress candidate Yasir Pathan casts his vote along with his family
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM1 Min Read

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM2 Mins Read

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM1 Min Read
Recent News

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಪಾಕಿಸ್ತಾನದಲ್ಲಿ ಪತ್ತೆ

21/04/2026 2:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM
State News
KARNATAKA

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

By kannadanewsnow0921/04/2026 2:31 PM KARNATAKA 1 Min Read

ಬೆಂಗಳೂರು : ಜಿಬಿಎ (GBA) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯದ ಪ್ರಗತಿಯು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಹಾಜರಾಗದ ಸಾವಿರಾರು ಸಿಬ್ಬಂದಿಗಳ…

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

21/04/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.