BREAKING : ಶಿವಮೊಗ್ಗ ಕಲ್ಲು ಗಣಿಪ್ರದೇಶದಲ್ಲಿ ಸ್ಪೋಟ ದುರಂತ : ಜಮೀನು ಮಾಲೀಕ ಸೇರಿ ಮೂವರ ಬಂಧನ

ಶಿವಮೊಗ್ಗ : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಮೀನು ಮಾಲೀಕ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಪೋಟ ಸಂಭವಿಸಿದ ಕಲ್ಲು ಗಣಿಗಾರಿಕೆ ಜಮೀನು ಮಾಲೀಕ ಅವಿನಾಶ್ ಕುಲಕರ್ಣಿ,  ಗುತ್ತಿಗೆದಾರ ಸುಧಾಕರ್ ಹಾಗೂ ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ಜೆಡಿಎಸ್ ಮುಖಂಡ ನರಸಿಂಹ ಎಂಬುವರನ್ನು ಸದ್ಯ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ. ನಿನ್ನೆ ರಾತ್ರಿ 10.25 ರ ಸುಮಾರಿಗೆ ಹುಣಸೋಡ ಕಲ್ಲು ಕಲ್ಲು ಗಣಿಗಾರಿಕೆ … Continue reading BREAKING : ಶಿವಮೊಗ್ಗ ಕಲ್ಲು ಗಣಿಪ್ರದೇಶದಲ್ಲಿ ಸ್ಪೋಟ ದುರಂತ : ಜಮೀನು ಮಾಲೀಕ ಸೇರಿ ಮೂವರ ಬಂಧನ