BREAKING: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ

ಶಿವಮೊಗ್ಗ:ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು ಇದರ ಬಗ್ಗೆ ವರದಿ ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ಕರ್ನಾಟಕ ಭೂ‌ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ನೀಡಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದ ಆರೋಪ ಸಿಇಒ ವಿರುದ್ಧ ಕೇಳಿ ಬಂದಿತ್ತು.ಇದರಿಂದ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಅಂದರೆ ಸರಕಾರದ ಬೊಕ್ಕಸಕ್ಕೆ 71.45 ಲಕ್ಷ ರೂ. ನಷ್ಟ ಆಗಿದೆ.ಹೀಗಾಗಿ ಇದರ ಬಗ್ಗೆ ವರದಿ … Continue reading BREAKING: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ