BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವುದಕ್ಕೆ ಇದೀಗ ಮತ್ತೊಂದು ಘಟನೆ ಸಾಕ್ಷಿಯಾಗಿದೆ.ಹೌದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರದಲ್ಲಿ ಇಂದು ಹಾಡಹಗಲೇ ಗಾಂಜಾ ಮತ್ತಲ್ಲಿ ಇದಂತಹ ಐದರಿಂದ ಆರು ಜನರ ಪುಂಡರು ಯುವತಿಗೆ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಲ್ಲಿ ನಶೆ ಏರಿಸಿಕೊಂಡು ಯುವಕರು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಂಗಡಿಗೆ ಹೋಗುತ್ತಿದ್ದ ಯುವತಿಯನ್ನು ಅಡಗಟ್ಟಿ ಹಲ್ಲೆ ಮಾಡಿದ್ದಾರೆ. ಬೆಂಗಳೂರು … Continue reading BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹಾಡಹಗಲೇ ಗಾಂಜಾ ಮತ್ತಲ್ಲಿ ಯುವತಿಯ ಮೇಲೆ ‘ಲೈಂಗಿಕ ದೌರ್ಜನ್ಯ’