Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: NEET ಪತ್ರಿಕೆ ಸೋರಿಕೆ ಪ್ರಕರಣ: ಪುಣೆಯಲ್ಲಿ ಮಹಿಳೆ ವಶಕ್ಕೆ – ತನಿಖೆಗಾಗಿ ಸಿಬಿಐಗೆ ಹಸ್ತಾಂತರ

ಅಹಮದಾಬಾದ್ – ಧೋಲೇರಾ ನಡುವೆ ದೇಶದ ಮೊದಲ ಸ್ವದೇಶಿ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸಂಪುಟ ಅಸ್ತು!

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಬ್ಬದ ಹಸು ಕಡಿದು, ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ಪಾಪಿಗಳು!
KARNATAKA

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗಬ್ಬದ ಹಸು ಕಡಿದು, ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ಪಾಪಿಗಳು!

By ಸುರೇಶ್‌

ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೊನ್ನಾವರದಲ್ಲಿ ಹಸುವಿನ ತಲೆ ಕಡೆದು ಗೋಮಾಂಸ ಮಾರಾಟ ಮಾಡಿದ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಹೇಯ ಕೃತ್ಯ ನಡೆದಿದ್ದು, ಪಾಪಿಗಳು ಗಬ್ಬದ ಹಸುವನ್ನು ಭೀಕರವಾಗಿ ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಬಿಸಾಡಿರುವ ದಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.

ಹೌದು ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್ ನೀರ್‌ಬಳಿಯಲ್ಲಿ ಗಬ್ಬದ ಹಸು ಕಡಿದ ದುರುಳರು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ.

ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಬಿಸಾಡಿದ್ದಾರೆ. ಗುರುವಾರ ಬೀದಿ ನಾಯಿಯೊಂದು ಚೀಲವನ್ನು ಎಳೆಯುತ್ತಿರುವಾಗ ಸ್ಥಳೀಯರು ನೋಡಿ ಪರಿಶೀಲಿಸಿದ್ದಾರೆ.ಆಗ ಸತ್ತ ಕರು ಇರುವುದು ಪತ್ತೆಯಾಗಿದೆ. ಜೊತೆಗೆ ಹಸುವಿನ ಬಾಲ ಕೂಡ ಅಲ್ಲಿಯೇ ಕಂಡುಬಂದಿದೆ. ತಕ್ಷಣ ಗ್ರಾಮೀಣ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

1 Min Read

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

2 Mins Read
Recent News

BREAKING: NEET ಪತ್ರಿಕೆ ಸೋರಿಕೆ ಪ್ರಕರಣ: ಪುಣೆಯಲ್ಲಿ ಮಹಿಳೆ ವಶಕ್ಕೆ – ತನಿಖೆಗಾಗಿ ಸಿಬಿಐಗೆ ಹಸ್ತಾಂತರ

ಅಹಮದಾಬಾದ್ – ಧೋಲೇರಾ ನಡುವೆ ದೇಶದ ಮೊದಲ ಸ್ವದೇಶಿ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸಂಪುಟ ಅಸ್ತು!

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

State News
KARNATAKA

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್​ವೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ…

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

ಅಜಿತ್ ಪವಾರ್ ವಿಮಾನ ದುರಂತದ ಬೆನ್ನಲ್ಲೇ ಮತ್ತೊಂದು ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.