Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ

01/04/2026 4:45 PM

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

01/04/2026 4:40 PM

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳು : ಬಿ.ಟಿ ಲಲಿತಾ ನಾಯಕ್ ವಿವಾದದ ಹೇಳಿಕೆ
KARNATAKA

BREAKING : ಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳು : ಬಿ.ಟಿ ಲಲಿತಾ ನಾಯಕ್ ವಿವಾದದ ಹೇಳಿಕೆ

By kannadanewsnow0524/11/2025 5:14 AM

ದಾವಣಗೆರೆ : ಸಾಹಿತಿ ಬಿಟಿ ಲಲಿತಾ ನಾಯಕ್ ಅವರು ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಆದರ್ಶ ವ್ಯಕ್ತಿಗಳಲ್ಲ ಕ್ರೂರಿಗಳು ಎಂದು ಬಂಡಾಯ ಸಾಹಿತಿ ಬಿ.ಟಿ ಲಲತಾ ನಾಯಕ್‌ ವಿವಾದಾತ್ಮಕ ಹೇಳಿಕೆ ನೀಡಿದರು.

ದಾವಣಗೆರೆಯ ಎ.ವಿ.ಕೆ ಮಹಿಳಾ ಕಾಲೇಜು ಸಭಾಂಗಣದಲ್ಲಿಂದು ನಡೆದ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು. ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು. ಶೂರ್ಪನಖಿಯ ಮೂಗು ಕತ್ತರಿಸಿದ ಲಕ್ಷ್ಮಣ, ಸೀತೆಯ ಮೇಲೆ ಸಂಶಯ ವ್ಯಕ್ತಪಡಿಸಿ ನಿರ್ಜನ ಕಾಡಿಗಟ್ಟಿದ ಶ್ರೀರಾಮ ಆದರ್ಶರಾಗಲು ಸಾಧ್ಯವಿಲ್ಲ. ಸೀತೆಯನ್ನ ಅಪಹರಿಸಿ ಜೀವನ ಹಾಳು ಮಾಡಿದ ರಾವಣ ಕೂಡ ಕ್ರೂರಿಯೇ ಭಕ್ತಿಯ ಹೆಸರಿನಲ್ಲಿ ಆದರ್ಶರಂತೆ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿದರು.

ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಲಲಿತಾ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಭಕ್ತಿಯ ಜೊತೆಗೆ ಬೆರೆತ ಮೌಢ್ಯಗಳು ಜನರ ವಿಚಾರಶಕ್ತಿಯನ್ನ ಹಾಳುಮಾಡಿವೆ. ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಮನುಷ್ಯನ ತಪ್ಪುಗಳೇ ಸಾಹಿತ್ಯ, ಮಹಾಕಾವ್ಯಗಳಾಗಿ ರೂಪಿತಗೊಂಡಿವೆ. ರಾಮಾಯಣ ಮತ್ತು ಮಹಾಭಾರತ ಕೂಡ ಇಂತಹದ್ದೇ ಸಾಹಿತ್ಯ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ

01/04/2026 4:45 PM1 Min Read

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

01/04/2026 4:40 PM1 Min Read

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM2 Mins Read
Recent News

ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ

01/04/2026 4:45 PM

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

01/04/2026 4:40 PM

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM
State News
KARNATAKA

ರಾಜ್ಯದ 1ರಿಂದ 9ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಗಮನಕ್ಕೆ: ಏ.10ರವರೆಗೆ KSRTC ಬಸ್ ಪಾಸ್ ಅವಧಿ ವಿಸ್ತರಣೆ

By kannadanewsnow0901/04/2026 4:45 PM KARNATAKA 1 Min Read

ಬೆಂಗಳೂರು: ರಾಜ್ಯದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಮಹತ್ವದ ವಿನಾಯಿತಿಯೊಂದನ್ನು…

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

01/04/2026 4:40 PM

GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ

01/04/2026 4:17 PM

BIG NEWS : ಕೊಪ್ಪಳದಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

01/04/2026 4:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.