BREAKING : ಬಿಸಿಸಿಐ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ‘ಶುಬ್ಮನ್ ಗಿಲ್’ ಭಾಜನ, ‘ರವಿಶಾಸ್ತ್ರಿ’ಗೆ ಜೀವಮಾನ ಸಾಧನೆ ಪ್ರಶಸ್ತಿ

ನವದೆಹಲಿ: ಭಾರತದ ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನ ನೀಡಿ ಗೌರವಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಮುಂಚಿತವಾಗಿ ಭಾರತದ ಉನ್ನತ ಕ್ರಿಕೆಟ್ ಮಂಡಳಿ ತನ್ನ ವಾರ್ಷಿಕ ಪ್ರಶಸ್ತಿಗಳನ್ನ ಮಂಗಳವಾರ ನಡೆಸಲಿದ್ದು, ಬಿಸಿಸಿಐ ಪ್ರಶಸ್ತಿ ಪ್ರದಾನ ಸಮಾರಂಭ ಹೈದರಾಬಾದ್’ನಲ್ಲಿ ನಡೆಯಲಿದೆ. ಭಾರತ ಮತ್ತು ಇಂಗ್ಲೆಂಡ್ ತಂಡದ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹಾಗೂ … Continue reading BREAKING : ಬಿಸಿಸಿಐ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ‘ಶುಬ್ಮನ್ ಗಿಲ್’ ಭಾಜನ, ‘ರವಿಶಾಸ್ತ್ರಿ’ಗೆ ಜೀವಮಾನ ಸಾಧನೆ ಪ್ರಶಸ್ತಿ