Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Suryakumar Yadav

​ಟೀಮ್ ಇಂಡಿಯಾ ಟಿ20 ನಾಯಕತ್ವದ ರೇಸ್: ಸೂರ್ಯಕುಮಾರ್ ಯಾದವ್ ಉತ್ತರಾಧಿಕಾರಿಗಳಾಗಿ ಮೂವರು ಪ್ರಮುಖ ಸ್ಪರ್ಧಿಗಳು!

​ಇರಾನ್ ವಿರುದ್ಧ ಟ್ರಂಪ್ ‘ರೆಡ್ ಲೈನ್’: ಅಮೆರಿಕ ಸೈನಿಕರ ಮೇಲೆ ದಾಳಿ ನಡೆದರೆ ಮಾತ್ರ ಪೂರ್ಣ ಪ್ರಮಾಣದ ಯುದ್ಧ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ!
KARNATAKA

BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ!

By kannadanewsnow57

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ. ಗಳನ್ನು ಬಿಜೆಪಿ ಹೈಕಮಾಂಡ್‌ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿದ್ದಾರೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ದೂರಿನ್ವಯ ಇಂದು ಸಿಎಂ ಸಿದ್ದರಾಮಯ್ಯ ಕೋರ್ಟ್‌ ಗೆ ಹಾಜರಾಗಲಿದ್ದಾರೆ.

ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಬೆಳಗ್ಗೆ 10.30ಕ್ಕೆ ಕೋರ್ಟ್‌ ದೂರಿನ ಕುರಿತು ವಿಚಾರಣೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ನಡೆಯುತ್ತಿದ್ದು ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರವರುಗಳು ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತವನ್ನು ನೀಡಿರುತ್ತದೆ. ಅಂದರೆ ಸಿ.ಎಂ. ಹುದ್ದೆ- ರೂ.2500 ಕೋಟಿ, ಮಂತ್ರಿಗಳ ಹುದ್ದೆ- ರೂ. 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿರುತ್ತಾರೆ. ಭ್ರಷ್ಟಾಚಾರ ಅಡಳಿತವನ್ನು ನೀಡಿರುತ್ತಾರೆ ಎಂದು ಆರೋಪಿಸಿದ್ದರು.

ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 75%, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡ‌ರ್ ನ ಡೀಲ್ ಗಳಲ್ಲಿ ಶೇಕಡಾ 40%, ಮಠಕ್ಕೆ ನೀಡುವ ಅನುದಾನದ ಡೀಲ್ ಗಳಲ್ಲಿ ಶೇಕಡಾ 30%, ಉವಕರಣಗಳ ಪೂರೈಕೆ ಡೀಲ್ ಗಳಲ್ಲಿ ಶೇಕಡಾ 40% ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 30% ಮತ್ತು ರಸ್ತೆ ಕಾಮಗಾರಿಗಳ ಟೆಂಡರ್ ನ ಡೀಲ್ ಗಳಲ್ಲಿ ಶೇಕಡಾ 40% ಮೊತ್ತದ ಶೇಕಡಾವಾರು ಕಮಿಷನ್ ಅನ್ನು ಟೆಂಡರ್ ದಾರರಿಂದ ಪಡೆದು ಭ್ರಷ್ಟ ಆಡಳಿತವನ್ನು ನೀಡಿರುವ ಅಂಕಿ ಅಂಶಗಳನ್ನು ದಿನಾಂಕ: 05.05.2023 ರಂದು ಪ್ರಜಾವಾಣಿ, ಇಂಡಿಯನ್ ಎಕ್ಸ್ ಪ್ರೆಸ್, ದಿ ಹಿಂದು, ದಿ ಟೈಮ್ಸ್ ಆಫ್ ಇಂಡಿಯಾ, ವಿಜಯ ಕರ್ನಾಟಕ, ವಿಜಯವಾಣಿ, ಕನ್ನಡಪ್ರಭ ದಿನಪತ್ರಿಕೆಗಳಲ್ಲಿ ಬಿತ್ತರಗೊಂಡಿರುತ್ತದೆ. ಇದು ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿರುವ ಅಪಮಾನವಾಗಿದೆ ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರುಗಳ ವಿರುದ್ಧ ಕಲಂ 499, 500 ಐಪಿಸಿ ರೀತ್ಯಾ ಮಾನನಷ್ಟ ಮೊಕದ್ದಮೆಯ ಖಾಸಗಿ ದೂರನ್ನು ದಾಖಲು ಮಾಡಿಕೊಳ್ಳುವಂತೆ ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿರುತ್ತಾರೆ.

BREAKING : ವಿಧಾನಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ : ಇಂದು ಕೋರ್ಟ್‌ ಗೆ ಹಾಜರಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ BREAKING: Siddaramaiah Deputy CM DK Shivakumar to appear in court today for spreading misinformation against BJP during assembly elections ಡಿಸಿಎಂ ಡಿಕೆಶಿ!
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

2 Mins Read

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

2 Mins Read
Recent News

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Suryakumar Yadav

​ಟೀಮ್ ಇಂಡಿಯಾ ಟಿ20 ನಾಯಕತ್ವದ ರೇಸ್: ಸೂರ್ಯಕುಮಾರ್ ಯಾದವ್ ಉತ್ತರಾಧಿಕಾರಿಗಳಾಗಿ ಮೂವರು ಪ್ರಮುಖ ಸ್ಪರ್ಧಿಗಳು!

​ಇರಾನ್ ವಿರುದ್ಧ ಟ್ರಂಪ್ ‘ರೆಡ್ ಲೈನ್’: ಅಮೆರಿಕ ಸೈನಿಕರ ಮೇಲೆ ದಾಳಿ ನಡೆದರೆ ಮಾತ್ರ ಪೂರ್ಣ ಪ್ರಮಾಣದ ಯುದ್ಧ!

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

State News
KARNATAKA

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಮುಕುಟ ಮುಡಿಗೇರಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿದೆ.…

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.