Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!
KARNATAKA

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

By kannadanewsnow57

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅತ್ಯಂತ ಮಹತ್ವದ ಹಾಗೂ ದಿಢೀರ್ ಬೆಳವಣಿಗೆಯೊಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇದರ ಬೆನ್ನಲ್ಲೇ, ಮುಂದಿನ ಸಿಎಂ ಸ್ಥಾನಕ್ಕೆ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ರಹಸ್ಯ ಮಾತುಕತೆಯ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮುಂದೆ ನೇರವಾಗಿಯೇ ಈ ಪ್ರಸ್ತಾಪವನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಡಾ. ಜಿ. ಪರಮೇಶ್ವರ್ ಅವರ ಹೆಸರನ್ನು ಸಿದ್ದರಾಮಯ್ಯ ಅವರೇ ಖುದ್ದಾಗಿ ಸೂಚಿಸಲು ಪ್ರಮುಖ ಕಾರಣಗಳು ಹೀಗಿವೆ. ಪಕ್ಷ ಸಂಘಟನೆಯ ಅನುಭವ: ಸುದೀರ್ಘ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಹೆಗ್ಗಳಿಕೆ ಪರಮೇಶ್ವರ್ ಅವರಿಗಿದೆ. ಆಡಳಿತಾತ್ಮಕ ಅನುಭವ: ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಪ್ರಸ್ತುತ ಗೃಹ ಸಚಿವರಾಗಿ ಸರ್ಕಾರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅನುಭವ ಹೊಂದಿದ್ದಾರೆ.ಹಿರಿಯ ದಲಿತ ನಾಯಕರಾಗಿರುವ ಪರಮೇಶ್ವರ್ ಅವರನ್ನು ಮುಂಚೂಣಿಗೆ ತರುವ ಮೂಲಕ ಪಕ್ಷಕ್ಕೆ ಹೊಸ ರಾಜಕೀಯ ಬಲ ತುಂಬುವುದು.

ಸಿದ್ದರಾಮಯ್ಯ ಅವರ ಈ ದಿಢೀರ್ ನಡೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ನಾಳೆ ರಾಜೀನಾಮೆ ಪರ್ವ ನಡೆಯಲಿದೆಯೇ ಮತ್ತು ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

BREAKING: Siddaramaiah proposes Parameshwara's name for the post of `CM'!
Share. Facebook Twitter LinkedIn WhatsApp Email

Related Posts

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

1 Min Read

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

2 Mins Read

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

2 Mins Read
Recent News

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

ಸಾರ್ವಜನಿಕರೇ ಗಮನಿಸಿ : ಜೂನ್.1ರಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು | New Rules from June.1

State News
KARNATAKA

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

By ಸುರೇಶ್‌ KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ…

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.