Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : `RCB’ ಸಂಭ್ರಮಾಚರಣೆ ರದ್ದು.!

04/06/2025 6:55 PM

ಇನ್ಮುಂದೆ ‘ಮಾವಿನ ಹಣ್ಣು’ ತಿನ್ನುವಾಗ ಹುಷಾರಾಗಿರಿ.! ಯಾಕಂದ್ರೆ.?

04/06/2025 6:51 PM

BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO

04/06/2025 6:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿಸೆಂಬರ್ ನಲ್ಲಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ನವರೇ ಕೆಳಗಿಳಿಸುತ್ತಾರೆ : ಶಾಸಕ ಸುರೇಶ್ ಗೌಡ ಭವಿಷ್ಯ!
KARNATAKA

BREAKING : ಡಿಸೆಂಬರ್ ನಲ್ಲಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ನವರೇ ಕೆಳಗಿಳಿಸುತ್ತಾರೆ : ಶಾಸಕ ಸುರೇಶ್ ಗೌಡ ಭವಿಷ್ಯ!

By kannadanewsnow0530/09/2024 4:31 PM

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ. ಮುಂದೆ ಮಾರ್ಚ್ ಮತ್ತು ಏಪ್ರಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಅವರ ಪಕ್ಷದಲ್ಲೇ ಷಡ್ಯಂತರ ನಡೆಸಿ, ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಯಾರು ಯಾರು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗೋಕೆ ತಯಾರಾಗಿದ್ದಾರೆ ಎಲ್ಲರಿಗೂ ಗೊತ್ತಿದೆ. ಡಿಸೆಂಬರಲ್ಲಿ ಒಂದು ಕ್ರಾಂತಿಯಾಗುತ್ತದೆ. ಕುಮಾರಸ್ವಾಮಿಯವರು ಹೇಳಿದ್ದಾರೆ ಎಲ್ಲರೂ ಹೇಳಿದ್ದಾರೆ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ನವರು ಇಳಿಸುತ್ತಾರೆ ಡಿಸೆಂಬರ್ ನಲ್ಲಿ ಅವರನ್ನು ಸಿಎಂ ಸ್ಥಾನದ ಕೆಳಗೆ ಇಳಿಸಿ, ಮುಂದೆ ಮಾರ್ಚ್ ಏಪ್ರಿಲ್ ನಳ್ಳಿ ರಾಜ್ಯಸಭಾ ಚುನಾವಣೆ ನಡೆಯಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : `RCB’ ಸಂಭ್ರಮಾಚರಣೆ ರದ್ದು.!

04/06/2025 6:55 PM1 Min Read

BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO

04/06/2025 6:44 PM1 Min Read

BREAKING : ಬೆಂಗಳೂರಿನ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಗೊತ್ತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

04/06/2025 6:40 PM1 Min Read
Recent News

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : `RCB’ ಸಂಭ್ರಮಾಚರಣೆ ರದ್ದು.!

04/06/2025 6:55 PM

ಇನ್ಮುಂದೆ ‘ಮಾವಿನ ಹಣ್ಣು’ ತಿನ್ನುವಾಗ ಹುಷಾರಾಗಿರಿ.! ಯಾಕಂದ್ರೆ.?

04/06/2025 6:51 PM

BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO

04/06/2025 6:44 PM

BREAKING : ಬೆಂಗಳೂರಿನ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಗೊತ್ತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

04/06/2025 6:40 PM
State News
KARNATAKA

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : `RCB’ ಸಂಭ್ರಮಾಚರಣೆ ರದ್ದು.!

By kannadanewsnow5704/06/2025 6:55 PM KARNATAKA 1 Min Read

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು…

BREAKING : ಬೆಂಗಳೂರಿನ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವು : ಭಯಾನಕ ವಿಡಿಯೋ ಬಹಿರಂಗ | WATCH VIDEO

04/06/2025 6:44 PM

BREAKING : ಬೆಂಗಳೂರಿನ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಗೊತ್ತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

04/06/2025 6:40 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

04/06/2025 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.