ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಣಕಾಸು ವಂಚನೆಗಳನ್ನು ತಡೆಗಟ್ಟಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಿದೆ. ಈ ಹೊಸ ಮಾರ್ಗಸೂಚಿಯ ಪ್ರಕಾರ, ಇನ್ಮುಂದೆ ಯುಪಿಐ (UPI) ಮೂಲಕ ಹಣ ಪಾವತಿ ಮಾಡುವಾಗ ಕೇವಲ ಒನ್ ಟೈಮ್ ಪಾಸ್‌ವರ್ಡ್ (OTP) ಅಥವಾ ಪಿನ್ (PIN) ಮಾತ್ರ ಸಾಕಾಗುವುದಿಲ್ಲ. ಬದಲಾಗಿ, ‘ಮಲ್ಟಿ ಫ್ಯಾಕ್ಟರ್ ಅಥೆಂಟಿಕೇಶನ್’ (Multi-factor Authentication) ಅಡಿಯಲ್ಲಿ ಡಬಲ್ ಸೆಕ್ಯೂರಿಟಿಯನ್ನು ಕಡ್ಡಾಯಗೊಳಿಸಲು ಆರ್‌ಬಿಐ ಮುಂದಾಗಿದೆ. ನಾಳೆಯಿಂದಡಿಜಿಟಲ್ ಪಾವತಿಯಲ್ಲಿ ನಿಯಮ ಬದಲಾವಣೆ … Continue reading BREAKING : ಇನ್ಮುಂದೆ ‘UPI’ ಪಾವತಿಗೆ ಕೇವಲ ‘OTP’ ಸಾಲದು ಡಬಲ್ ಸೆಕ್ಯೂರಿಟಿ ಕಡ್ಡಾಯ : ‘RBI’ ಹೊಸ ಮಾರ್ಗಸೂಚಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed