ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ನಡಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ನೋಟಿಸ್ ನೀಡಿದೆ.
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಟ್ ಕಾಯಿನ್ ಹಗರಣದ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ಎಸ್ ಐಟಿ ಅಧಿಕಾರಿಗಳು ನೋಡಿಸ್ ನೀಡಿದ್ದಾರೆ.
ಸದ್ಯ ರಾಜಸ್ಥಾನದಲ್ಲಿರುವ ಪೂಜಾ ಭಟ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಡಿಸ್ ನೀಡಲಾಗಿದೆ. ಬಿಟ್ ಕಾಯಿನ್ ವಹಿವಾಟು, ಕಾರು, ಮನೆ ಪಡೆದ ಹಿನ್ನೆಲೆಯಲ್ಲಿ ಪೂಜಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ.