ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ ಹಂಚಿಕೊಳ್ಳಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ದೂರವಾಣಿ ಸಂಖ್ಯೆ : 0824-2005301, 8277986369 ಇಮೇಲ್ ಐಡಿ : SITDPS@KSP.GOV.IN ಎಸ್ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).
ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ ಹಂಚಿಕೊಳ್ಳಬಹುದಾಗಿದೆ.#Dharmasthala #Helpline pic.twitter.com/3fjBPZGRGH
— DIPR Karnataka (@KarnatakaVarthe) July 31, 2025