BREAKING : ಅಕ್ರಮ ಗಣಿಗಾರಿಕೆ ಕೇಸ್ : HD ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು : ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತದ … Continue reading BREAKING : ಅಕ್ರಮ ಗಣಿಗಾರಿಕೆ ಕೇಸ್ : HD ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಕೆ