BREAKING : ನಾಳೆ ಮಧ್ಯಾಹ್ನ 3 ಗಂಟೆಗೆ `SM ಕೃಷ್ಣ’ ಅಂತ್ಯಕ್ರಿಯೆ : ಸೋಮನಹಳ್ಳಿಯಲ್ಲಿ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ಧತೆ.!

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ  ಅಂತಿಮ ಸಂಸ್ಕಾರ … Continue reading BREAKING : ನಾಳೆ ಮಧ್ಯಾಹ್ನ 3 ಗಂಟೆಗೆ `SM ಕೃಷ್ಣ’ ಅಂತ್ಯಕ್ರಿಯೆ : ಸೋಮನಹಳ್ಳಿಯಲ್ಲಿ ಅಂತಿಮ ವಿಧಿ ವಿಧಾನಕ್ಕೆ ಸಕಲ ಸಿದ್ಧತೆ.!