BREAKING : ಮುಡಾ ಅಕ್ರಮದಲ್ಲಿ 50:50 ದಾಖಲೆ ತೋರಿಸಿದರೆ ಜೈಲಿಗೆ ಹೋಗ್ತೇನೆ : ಸಿಎಂಗೆ ಸ್ನೇಹಮಯಿ ಕೃಷ್ಣ ಸವಾಲು

ಧಾರವಾಡ : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಹೈಕೋರ್ಟಿನಲ್ಲಿ ವಾದ ಪ್ರತಿವಾದ ನಡೆಯಿತು. ಸಿಎಂ ಪರವಾಗಿ ಕಪಿಲ್ ಸಿಬಲ್, ಅಭಿಷೇಕ್ ಮನಸಿಂಗ್ವಿ, ಪ್ರೊ. ರವಿವರ್ಮ ಕುಮಾರ್ ವಾದಿಸಿದರೆ, ಅತ್ತ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದಿಸಿದರು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿ ಆದೇಶಿಸಿದೆ. ಈ ವಿಚಾರವಾಗಿ, ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ … Continue reading BREAKING : ಮುಡಾ ಅಕ್ರಮದಲ್ಲಿ 50:50 ದಾಖಲೆ ತೋರಿಸಿದರೆ ಜೈಲಿಗೆ ಹೋಗ್ತೇನೆ : ಸಿಎಂಗೆ ಸ್ನೇಹಮಯಿ ಕೃಷ್ಣ ಸವಾಲು