ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಲ್ಲಿಸಿದ್ದ 23 ವರ್ಷಗಳಷ್ಟು ಹಳೆಯದಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಪಾಟ್ಕರ್ ಅವರಿಗೆ 10 ಲಕ್ಷ ರೂ.ಗಳ ಪರಿಹಾರವನ್ನ ಪಾವತಿಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.
‘ನೀಟ್’ ಶ್ರೀಮಂತ ಮಕ್ಕಳಿಗಾಗಿ ವಿನ್ಯಾಸಗೊಳಿಸಲಾದ ವಾಣಿಜ್ಯ ಪರೀಕ್ಷೆ : ಸಂಸತ್ತಿನಲ್ಲಿ ‘ರಾಹುಲ್ ಗಾಂಧಿ’ ವಾಗ್ದಾಳಿ
58 ವರ್ಷ ಪೂರ್ಣಗೊಂಡ ‘BMTC ನೌಕರ’ರಿಗೆ ಸಚಿವ ರಾಮಲಿಂಗಾರೆಡ್ಡಿ ‘ಪಿಂಚಣಿ ಸೌಲಭ್ಯ’ದ ಆದೇಶ ಪತ್ರ