ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಲ್ಲಿಸಿದ್ದ 23 ವರ್ಷಗಳಷ್ಟು ಹಳೆಯದಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಪಾಟ್ಕರ್ ಅವರಿಗೆ 10 ಲಕ್ಷ ರೂ.ಗಳ ಪರಿಹಾರವನ್ನ ಪಾವತಿಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

 

 

ಹಿಂದೂಗಳನ್ನು ಹಿಂಸಾತ್ಮಕ ಎಂದು ಕರೆಯುವುದು ಸರಿಯಲ್ಲ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಮೋದಿ ಆಕ್ಷೇಪ

‘ನೀಟ್’ ಶ್ರೀಮಂತ ಮಕ್ಕಳಿಗಾಗಿ ವಿನ್ಯಾಸಗೊಳಿಸಲಾದ ವಾಣಿಜ್ಯ ಪರೀಕ್ಷೆ : ಸಂಸತ್ತಿನಲ್ಲಿ ‘ರಾಹುಲ್ ಗಾಂಧಿ’ ವಾಗ್ದಾಳಿ

BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಮತ್ತೆ ‘ಸೂರಜ್ ರೇವಣ್ಣ’ಗೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ | Suraj Revanna

Share.
Exit mobile version