Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

24/03/2026 7:19 PM
Rajya Sabha.

BREAKING : ವಿಪಕ್ಷಗಳ ಪ್ರತಿಭಟನೆ ನಡುವೆಯೂ ರಾಜ್ಯಸಭೆಯಲ್ಲಿ ‘ಟ್ರಾನ್ಸ್ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ- 2026’ ಅಂಗೀಕಾರ

24/03/2026 7:14 PM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!
KARNATAKA

BREAKING : ಬೆಂಗಳೂರಲ್ಲಿ ಘೋರ ದುರಂತ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು.!

By kannadanewsnow0505/01/2026 1:18 PM

ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಉಸಿರುಗಟ್ಟಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಶರ್ಮಿಳ (34) ಮೃತ ದುರ್ದೈವಿ ಎಂದು ತಿಳಿದುಬಂದಿದೆ ಜನವರಿ 3 ರಂದು ಶನಿವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಈ ಒಂದು ಘಟನೆ ಸಂಭವಿಸಿದೆ.

ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾ ಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿ ದ್ದರು. ರಜೆ ಇದ್ದರಿಂದ ಈಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಮನೆಯ ಕೋಣೆಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ಆಗ ಪಕ್ಕದ ಕೋಣೆಯಲ್ಲಿದ್ದ ಶರ್ಮಿಳಾ ಕೂಡಲೇ ಆ ಕೋಣೆ ಕಡೆ ಬರಲು ಮುಂದಾಗಿದ್ದಾರೆ.

ಇದೇ ವೇಳೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಕತ್ತಲೆಯಲ್ಲಿ ಕಿಟಕಿ ಹಾಗೂ ಬಾಗಿಲು ತೆರೆಯಲು ಸಾಧ್ಯವಾಗಿಲ್ಲ. ಮನೆಯ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿದ್ದ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

BIG NEWS : ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

24/03/2026 7:19 PM1 Min Read

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM2 Mins Read

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM2 Mins Read
Recent News

BIG NEWS : ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

24/03/2026 7:19 PM
Rajya Sabha.

BREAKING : ವಿಪಕ್ಷಗಳ ಪ್ರತಿಭಟನೆ ನಡುವೆಯೂ ರಾಜ್ಯಸಭೆಯಲ್ಲಿ ‘ಟ್ರಾನ್ಸ್ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ- 2026’ ಅಂಗೀಕಾರ

24/03/2026 7:14 PM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM
State News
KARNATAKA

BIG NEWS : ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

By kannadanewsnow0524/03/2026 7:19 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲಬುರಗಿ,…

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM

ಸಾಗರದಲ್ಲಿ ತ್ಯಾಗರ್ತಿ ಗ್ರಿಡ್ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

24/03/2026 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.