Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 9,195 `ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 12:42 PM

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM

ಕೆಲಸದಲ್ಲಿ ಅತಿಯಾಗಿ `AI’ ಮೇಲೆ ಅವಲಂಬಿತವಾಗುವುದು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ : ಅಧ್ಯಯನ

20/04/2026 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಲ್ಲಿ ಕುಡಿಯಬೇಡ ಎಂದು ಬುದ್ಧಿ ಹೇಳಿದಕ್ಕೆ, ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆ!
KARNATAKA

BREAKING : ಚಿಕ್ಕಮಗಳೂರಲ್ಲಿ ಕುಡಿಯಬೇಡ ಎಂದು ಬುದ್ಧಿ ಹೇಳಿದಕ್ಕೆ, ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆ!

By kannadanewsnow0518/02/2025 10:31 AM

ಚಿಕ್ಕಮಗಳೂರು : ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅತ್ತೆಯನ್ನು ಹೊತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಕುಡಿಯಬೇಡ ಎಂದಿದಕ್ಕೆ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಶಶಿಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾಫಿ ತೋಟದ ಕೆಲಸಕ್ಕೆ ಎಂದು ಯಮುನಾ ಮಗಳ ಮನೆಗೆ ಹೋಗಿದ್ದಾರೆ. ಈ ವೇಳೆ ಕುಡಿಯಬೇಡ ಎಂದು ಅತ್ತೆಯ ಮುನ ಶಶಿಧರ್ ಗೆ ಬುದ್ಧಿ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಶಶಿಧರ್ ಸುತ್ತಿಗೆಯಿಂದ ಅತ್ತಿಗೆ ಯಮುನಾ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಮರಕ್ಕೆ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM1 Min Read

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ವೃದ್ಧ ಸಾವು, ಬಸ್ ಸಮೇತ ಚಾಲಕ ಪೊಲೀಸ್ ವಶಕ್ಕೆ!

20/04/2026 12:00 PM1 Min Read

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM1 Min Read
Recent News

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 9,195 `ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 12:42 PM

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

20/04/2026 12:20 PM

ಕೆಲಸದಲ್ಲಿ ಅತಿಯಾಗಿ `AI’ ಮೇಲೆ ಅವಲಂಬಿತವಾಗುವುದು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ : ಅಧ್ಯಯನ

20/04/2026 12:18 PM

SHOCKING : ರೀಲ್ಸ್ ಹುಚ್ಚಿಗೆ ಮತ್ತೆ ಮೂವರು ಬಲಿ : ಟ್ರಕ್ ಗೆ ಡಿಕ್ಕಿ ಹೊಡೆದು ಒಂದೇ ಬೈಕ್ ನಲ್ಲಿದ್ದವರು ಸಾವು | WATCH VIDEO

20/04/2026 12:11 PM
State News
KARNATAKA

ಚಾಮರಾಜನಗರದಲ್ಲಿ ಭೀಕರ ಹತ್ಯೆ : ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ ನಿಂದ ಹೊಡೆದ ವ್ಯಕ್ತಿಯ ಕೊಲೆ!

By kannadanewsnow0520/04/2026 12:20 PM KARNATAKA 1 Min Read

ಚಿಕ್ಕಮಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿ…

BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ವೃದ್ಧ ಸಾವು, ಬಸ್ ಸಮೇತ ಚಾಲಕ ಪೊಲೀಸ್ ವಶಕ್ಕೆ!

20/04/2026 12:00 PM

BIG NEWS : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಮೊದಲ ಬಲಿ : ಬೀದರ್ ನಲ್ಲಿ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

20/04/2026 11:55 AM

BREAKING : ‘IPS’ ಅಧಿಕಾರಿಯಿಂದ ಕಿರುಕುಳ ಆರೋಪ : ಸುಧೀರ್ ಕುಮಾರ ರೆಡ್ಡಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಕೆ!

20/04/2026 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.