Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇದು ಭಯೋತ್ಪಾದನೆಯಲ್ಲ’: AI ಪ್ರತಿಭಟನಾಕಾರರಿಗೆ FIR ಪ್ರತಿ ನೀಡಲು ದೆಹಲಿ ಕೋರ್ಟ್ ಆದೇಶ!

25/02/2026 12:00 PM

ಜನಸಾಮಾನ್ಯರಿಗೆ ಬಿಗ್ ರಿಲೀಫ್ : `ಅಡುಗೆ ಎಣ್ಣೆ’ ಬೆಲೆಯಲ್ಲಿ ಇಳಿಕೆ | Cooking Oil Price Cut

25/02/2026 11:55 AM

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಗೆ ಚಾಕು ಇರಿದು, ಹತ್ಯೆಗೈದ ಪುತ್ರ!
KARNATAKA

BREAKING : ಬೆಂಗಳೂರಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಗೆ ಚಾಕು ಇರಿದು, ಹತ್ಯೆಗೈದ ಪುತ್ರ!

By kannadanewsnow0508/11/2024 7:58 PM

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿವೆ. ಇದೀಗ ಬೆಂಗಳೂರಿನಲ್ಲಿ ತಾಯಿ ಒಬ್ಬರು ತನ್ನ ಮಗನಿಗೆ ಕೆಲಸಕ್ಕೆ ಹೋಗು ಎಂದ ಮಾತ್ರಕ್ಕೆ ಮಗ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಹೌದು ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಯನ್ನೇ ಪುತ್ರನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶ್ರೀಕಂಠೇಶ್ವರ ಲೇಔಟ್ ನ ಮನೆಯಲ್ಲಿ ಈ ಒಂದು ಕೊಲೆ ನಡೆದಿದೆ. ಆಯೇಷಾ (53) ಎನ್ನುವವರಿಗೆ ಮಗ ಸೂಫಿಯಾನ್ (32) ಚಾಕುವಿನಿಂದ ಇರಿದು ಕೊಂದಿದ್ದಾನೆ. ಆಯೇಷಾ ಪತಿ ಮೃತಪಟ್ಟಿದ್ದು. ಸದ್ಯ ಅವರು ಇಬ್ಬರ ಮಕ್ಕಳ ಜೊತೆಗೆ ವಾಸಿಸುತ್ತಿದ್ದರು. ಪುತ್ರ ಸೂಫಿಯಾನ್ ನನ್ನು ಕೆಲಸಕ್ಕೆ ಹೋಗು ಎಂದು ಆಯೇಷಾ ಹೇಳಿದ್ದಾರೆ.

ಇದರಿಂದ ಕೋಪಗೊಂಡ ಪುತ್ರ ತಾಯಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸೂಫಿಯಾನ್ ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಆಯೇಷಾ ಶವವನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM3 Mins Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM2 Mins Read

ALERT : ನಿಮ್ಮ `ಮೊಬೈಲ್’ ಹ್ಯಾಕ್ ಆಗಿದೆಯೇ? ಈ ಸಿಂಪಲ್ ಟ್ರಿಕ್ ಮೂಲಕ ತಕ್ಷಣವೇ ಪತ್ತೆಹಚ್ಚಿ!

25/02/2026 11:25 AM2 Mins Read
Recent News

‘ಇದು ಭಯೋತ್ಪಾದನೆಯಲ್ಲ’: AI ಪ್ರತಿಭಟನಾಕಾರರಿಗೆ FIR ಪ್ರತಿ ನೀಡಲು ದೆಹಲಿ ಕೋರ್ಟ್ ಆದೇಶ!

25/02/2026 12:00 PM

ಜನಸಾಮಾನ್ಯರಿಗೆ ಬಿಗ್ ರಿಲೀಫ್ : `ಅಡುಗೆ ಎಣ್ಣೆ’ ಬೆಲೆಯಲ್ಲಿ ಇಳಿಕೆ | Cooking Oil Price Cut

25/02/2026 11:55 AM

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM
State News
KARNATAKA

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

By kannadanewsnow5725/02/2026 11:48 AM KARNATAKA 3 Mins Read

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವೃದ್ಧಾಪ್ಯ, ಮರಣಾ ನಂತರ ಕುಟುಂಬಕ್ಕೆ ಆಸರೆಯಾಗುವ ಪಿಂಚಣಿ ಯೋಜನೆಗಳನ್ನು ನೀಡುತ್ತಿದೆ. 60 ವರ್ಷ…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM

ALERT : ನಿಮ್ಮ `ಮೊಬೈಲ್’ ಹ್ಯಾಕ್ ಆಗಿದೆಯೇ? ಈ ಸಿಂಪಲ್ ಟ್ರಿಕ್ ಮೂಲಕ ತಕ್ಷಣವೇ ಪತ್ತೆಹಚ್ಚಿ!

25/02/2026 11:25 AM

BIG NEWS : ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಅಕ್ರಮ ರೆಸಾರ್ಟ್, ಹೋಂಸ್ಟೇ ನಿರ್ಮಿಸಿದ್ರೆ `FIR’ ಫಿಕ್ಸ್ !

25/02/2026 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.