BREAKING : ಬೆಂಗಳೂರಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಗೆ ಚಾಕು ಇರಿದು, ಹತ್ಯೆಗೈದ ಪುತ್ರ!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅತ್ಯಂತ ಸೂಕ್ಷ್ಮ ಹಾಗೂ ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿವೆ. ಇದೀಗ ಬೆಂಗಳೂರಿನಲ್ಲಿ ತಾಯಿ ಒಬ್ಬರು ತನ್ನ ಮಗನಿಗೆ ಕೆಲಸಕ್ಕೆ ಹೋಗು ಎಂದ ಮಾತ್ರಕ್ಕೆ ಮಗ ಚಾಕುವಿನಿಂದ ಇರಿದು ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಯನ್ನೇ ಪುತ್ರನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶ್ರೀಕಂಠೇಶ್ವರ ಲೇಔಟ್ ನ ಮನೆಯಲ್ಲಿ ಈ ಒಂದು ಕೊಲೆ ನಡೆದಿದೆ. ಆಯೇಷಾ (53) ಎನ್ನುವವರಿಗೆ ಮಗ ಸೂಫಿಯಾನ್ (32) ಚಾಕುವಿನಿಂದ ಇರಿದು … Continue reading BREAKING : ಬೆಂಗಳೂರಲ್ಲಿ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಾಯಿಗೆ ಚಾಕು ಇರಿದು, ಹತ್ಯೆಗೈದ ಪುತ್ರ!