BREAKING : ರಾಜ್ಯಸಭಾ ಅಭ್ಯರ್ಥಿಯಾಗಿ ‘ಸೋನಿಯಾ ಗಾಂಧಿ’ ಅವಿರೋಧ ಆಯ್ಕೆ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿಯನ್ನ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. Cong leader Sonia Gandhi elected unopposed to Rajya Sabha from Rajasthan: Assembly secretary — Press Trust of India (@PTI_News) February 20, 2024   ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ … Continue reading BREAKING : ರಾಜ್ಯಸಭಾ ಅಭ್ಯರ್ಥಿಯಾಗಿ ‘ಸೋನಿಯಾ ಗಾಂಧಿ’ ಅವಿರೋಧ ಆಯ್ಕೆ