BREAKING : ಕಾನೂನು ಬಾಹಿರವಾಗಿ ಬಾಲಕಿಯನ್ನ ದತ್ತು ಪಡೆದ ಪ್ರಕರಣ : 11 ದಿನದ ಬಳಿಕ ಸೋನುಗೌಡ ಬಿಡುಗಡೆ

ಬೆಂಗಳೂರು : ಕಾನೂನುಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹೆಸರುವಾಸಿಯಾಗಿದ್ದ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಫೇಮಸ್ ಆದ ಸೋನುಶ್ರೀನಿವಾಸಗೌಡ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು … Continue reading BREAKING : ಕಾನೂನು ಬಾಹಿರವಾಗಿ ಬಾಲಕಿಯನ್ನ ದತ್ತು ಪಡೆದ ಪ್ರಕರಣ : 11 ದಿನದ ಬಳಿಕ ಸೋನುಗೌಡ ಬಿಡುಗಡೆ