BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೌದು 8 ಕುರಿತು ಯೂಟ್ಯೂಬರ್ ಸಮೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.ಸಮೀರ್ ಪರ ವಕೀಲರು, ”ಎಫ್‌ಐಆರ್ ದಾಖಲಿಸಿರುವುದು ಕಾನೂನು ಬಾಹಿರ. ಇದು ನಾಗರಿಕರಿಗೆ … Continue reading BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ