ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅಂಗೀಕರಿಸಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.
18 ನೇ ಲೋಕಸಭೆಯ ಮೊದಲ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ಪ್ರಾರಂಭವಾಗುತ್ತದೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶೀಘ್ರದಲ್ಲೇ ನಡೆಯಲಿದೆ.
Pro-tem Speaker Bhartruhari Mahtab accepts the resignation of Congress leader Rahul Gandhi from Wayanad Lok Sabha seat.
Rahul Gandhi kept the Raebareli Lok Sabha seat. pic.twitter.com/rFoya8nCJb
— ANI (@ANI) June 24, 2024